Versions
KNV ಅವನು ಜನರ ಬಲಿಯನ್ನು ತಂದು, ಮೇಕೆಯನ್ನು ತೆಗೆದುಕೊಂಡು, ಜನರಿಗಾಗಿ ಪಾಪ ಬಲಿಯಾಗಿರು ವದನ್ನು ವಧಿಸಿ, ಮೊದಲನೆಯದರ ಹಾಗೆ ಪಾಪಕ್ಕಾಗಿ ಅದನ್ನು ಸಮರ್ಪಿಸಿದನು.
ERVKN ತರುವಾಯ ಆರೋನನು ಜನರು ಅರ್ಪಿಸುವ ಪಶುಗಳನ್ನು ತರಿಸಿದನು. ಅವನು ಜನರಿಗಾಗಿ ಪಾಪಪರಿಹಾರಕ ಯಜ್ಞಕ್ಕಾಗಿ ಹೋತವನ್ನು ವಧಿಸಿದನು. ಅವನು ಮೊದಲಿನ ಪಶುವನ್ನು ಸಮರ್ಪಿಸಿದ ರೀತಿಯಲ್ಲಿ ಪಾಪಪರಿಹಾರಕ್ಕಾಗಿ ಹೋತವನ್ನು ಸಮರ್ಪಿಸಿದನು.