Bible Versions
Bible Books

Leviticus 9:17 (KJV) King James Version

Versions

KNV   ಅವನು ಆಹಾರ ಸಮರ್ಪಣೆ ಯನ್ನು ತಂದು ಅದರಲ್ಲಿ ಒಂದು ಹಿಡಿ ತೆಗೆದುಕೊಂಡು ಯಜ್ಞವೇದಿಯ ಮೇಲೆ ಬೆಳಗಿನ ದಹನಬಲಿಯ ಪಕ್ಕದಲ್ಲಿ ಅದನ್ನು ಸುಟ್ಟನು.
ERVKN   ಆರೋನನು ಧಾನ್ಯನೈವೇದ್ಯವನ್ನು ಯಜ್ಞವೇದಿಕೆಯ ಬಳಿಗೆ ತಂದನು. ಅವನು ಒಂದು ಹಿಡಿ ಧಾನ್ಯವನ್ನು ತೆಗೆದುಕೊಂಡು ದಿನಂಪ್ರತಿ ಹೊತ್ತಾರೆಯ ವೇಳೆಯಲ್ಲಿ ಅರ್ಪಿಸುವ ಯಜ್ಞವಲ್ಲದೆ ಇದನ್ನೂ ಕೂಡ ಅರ್ಪಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us