Versions
KNV ಆದರೆ ಆ ದಿನದಲ್ಲಿ ಆ ಪಟ್ಟಣಕ್ಕಿಂತಲೂ ಸೊದೋಮಿನ ಗತಿಯು ಹೆಚ್ಚಾಗಿ ತಾಳಬಹುದಾಗಿರುವದು ಎಂದು ನಾನು ನಿಮಗೆ ಹೇಳುತ್ತೇನೆ.
ERVKN ನ್ಯಾಯತೀರ್ಪಿನ ದಿನದಲ್ಲಿ ಆ ಜನರ ಗತಿಯು ಸೊದೋಮಿನ ಜನರ ಗತಿಗಿಂತಲೂ ಕಠಿಣವಾಗಿರುವುದು” ಎಂದು ಹೇಳಿದನು.
IRVKN ಆ ದಿನದಲ್ಲಿ ಅಂತಹ ಊರಿನ ಗತಿಯು ಸೊದೋಮ್ ಊರಿನ ಗತಿಗಿಂತಲೂ ಕಠಿಣವಾಗಿರುವುದು ಎಂದು ನಿಮಗೆ ಹೇಳುತ್ತೇನೆ.