Bible Versions
Bible Books

Luke 10:20 (KJV) King James Version

Versions

KNV   ಆದಾಗ್ಯೂ ದುರಾತ್ಮಗಳು ನಿಮಗೆ ಅಧೀನವಾದವೆಂದು ಸಂತೋಷಪಡಬೇಡಿರಿ; ಆದರೆ ನಿಮ್ಮ ಹೆಸರುಗಳು ಪರಲೋಕದಲ್ಲಿ ಬರೆಯಲ್ಪಟ್ಟಿರು ವದರಿಂದಲೇ ಸಂತೋಷಿಸಿರಿ ಅಂದನು.
ERVKN   ಹೌದು, ದೆವ್ವಗಳೂ ನಿಮಗೆ ವಿಧೇಯವಾಗುತ್ತವೆ. ಅಧಿಕಾರ ನಿಮಗಿದೆ ಎಂಬುದರ ನಿಮಿತ್ತ ಸಂತೋಷಪಡದೆ ನಿಮ್ಮ ಹೆಸರುಗಳು ಪರಲೋಕದಲ್ಲಿ ಬರೆಯಲ್ಪಟ್ಟಿವೆ ಎಂಬುದಕ್ಕಾಗಿ ಸಂತೋಷಪಡಿರಿ” ಅಂದನು.
IRVKN   ಆದರೂ ದೆವ್ವಗಳು ನಮಗೆ ಅಧೀನವಾಗಿವೆ ಎಂದು ಸಂತೋಷಪಡದೆ ನಿಮ್ಮ ಹೆಸರುಗಳು ಪರಲೋಕದಲ್ಲಿ ಬರೆಯಲ್ಪಟ್ಟಿವೆ ಎಂದು ಸಂತೋಷಪಡಿರಿ” ಎಂದು ಹೇಳಿದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us