Bible Versions
Bible Books

Luke 10:23 (KJV) King James Version

Versions

KNV   ಆತನು ತನ್ನ ಶಿಷ್ಯರ ಕಡೆಗೆ ತಿರುಗಿಕೊಂಡು--ನೀವು ನೋಡು ತ್ತಿರುವವುಗಳನ್ನು ನೋಡುವ ಕಣ್ಣುಗಳು ಧನ್ಯವಾದವು ಗಳು ಎಂದು ಪ್ರತ್ಯೇಕವಾಗಿ ಹೇಳಿದನು.
ERVKN   ಬಳಿಕ ಯೇಸು ತನ್ನ ಶಿಷ್ಯರ ಕಡೆಗೆ ತಿರುಗಿ ನೋಡಿದನು. ಅಲ್ಲಿ ಆತನ ಶಿಷ್ಯರು ಮಾತ್ರವಿದ್ದರು. ಯೇಸು ಅವರಿಗೆ, “ಈಗ ನಡೆಯುವ ಸಂಗತಿಗಳನ್ನು ನೋಡುತ್ತಿರುವ ನೀವು ಧನ್ಯರು!
IRVKN   ಮೇಲೆ ಆತನು ಶಿಷ್ಯರ ಕಡೆಗೆ ತಿರುಗಿಕೊಂಡು ಪ್ರತ್ಯೇಕವಾಗಿ ಹೇಳಿದ್ದೇನೆಂದರೆ, “ನೀವು ನೋಡುತ್ತಿರುವ ಸಂಗತಿಗಳನ್ನು ನೋಡುವವರು ಧನ್ಯರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us