Versions
KNV ಆದರೆ ಅವನು ತನ್ನನ್ನು ತಾನೇ ನೀತಿವಂತನೆಂದು ತೋರಿಸು ವದಕ್ಕೆ ಅಪೇಕ್ಷೆಯುಳ್ಳವನಾಗಿ ಯೇಸುವಿಗೆ--ನನ ನೆರೆಯವನು ಯಾರು ಎಂದು ಕೇಳಿದನು.
ERVKN ಆದರೆ ಆ ಮನುಷ್ಯನು ತನ್ನನ್ನು ನೀತಿವಂತನೆಂದು ತೋರಿಸಿಕೊಳ್ಳಲು ಬಯಸಿ, ಯೇಸುವಿಗೆ, “ನಾನು ಪ್ರೀತಿಸಬೇಕಾದ ನೆರೆಯವರು ಯಾರು?” ಎಂದು ಕೇಳಿದನು.
IRVKN ಆದರೆ ಅವನು ತನ್ನನ್ನು ನೀತಿವಂತನೆಂದು ತೋರಿಸಿಕೊಳ್ಳುವುದಕ್ಕೆ ಅಪೇಕ್ಷಿಸಿ, “ನನ್ನ ನೆರೆಯವನು ಯಾರು?” ಎಂದು ಯೇಸುವನ್ನು ಕೇಳಲು,