Versions
KNV ಆದರೆ ಅವಶ್ಯವಾದದ್ದು ಒಂದೇ; ಮರಿಯಳು ಆ ಒಳ್ಳೇಭಾಗವನ್ನೇ ಆರಿಸಿ ಕೊಂಡಿದ್ದಾಳೆ. ಅದು ಆಕೆಯಿಂದ ತೆಗೆಯಲ್ಪಡುವದಿಲ್ಲ ಅಂದನು.
ERVKN ಒಂದೇ ಒಂದು ಮುಖ್ಯವಾದದ್ದು. ಮರಿಯಳು ಮಾಡಿದ ಆಯ್ಕೆ ಸರಿಯಾದದ್ದು. ಆಕೆಯಿಂದ ಅದು ಎಂದಿಗೂ ತೆಗೆಯಲ್ಪಡುವುದಿಲ್ಲ” ಎಂದನು.
IRVKN ಆದರೆ ಅಗತ್ಯವಾದದ್ದು ಒಂದೇ, ಮರಿಯಳು ಆ ಉತ್ತಮ ಭಾಗವನ್ನು ಆರಿಸಿಕೊಂಡಿದ್ದಾಳೆ, ಅದು ಆಕೆಯಿಂದ ತೆಗೆಯಲ್ಪಡುವುದಿಲ್ಲ” ಎಂದು ಉತ್ತರಕೊಟ್ಟನು. PE