Bible Versions
Bible Books

Luke 11:24 (KJV) King James Version

Versions

KNV   ಅಶುದ್ಧಾತ್ಮವು ಒಬ್ಬ ಮನುಷ್ಯನಿಂದ ಹೊರಗೆ ಹೋದಮೇಲೆ ನೀರಿಲ್ಲದ ಸ್ಥಳಗಳಲ್ಲಿ ತಿರು ಗುತ್ತಾ ವಿಶ್ರಾಂತಿಯನ್ನು ಹುಡುಕಿ ಏನೂ ಕಾಣದೆ ಅದು--ನಾನು ಹೊರಟು ಬಂದ ನನ್ನ ಮನೆಗೆ ಹಿಂದಿ ರುಗುವೆನು ಎಂದು ಅಂದುಕೊಳ್ಳುತ್ತದೆ.
ERVKN   ”ದೆವ್ವವು ಒಬ್ಬ ವ್ಯಕ್ತಿಯಿಂದ ಹೊರಗೆ ಬಂದ ಮೇಲೆ ವಿಶ್ರಾಂತಿಗಾಗಿ ಸ್ಥಳವನ್ನು ಹುಡುಕುತ್ತಾ ನೀರಿಲ್ಲದ ಸ್ಥಳಗಳಲ್ಲಿ ಅಲೆದಾಡುತ್ತದೆ. ಆದರೆ ವಿಶ್ರಮಿಸಿಕೊಳ್ಳಲು ಅದಕ್ಕೆ ಸ್ಥಳ ದೊರೆಯುವುದಿಲ್ಲ. ಆದ್ದರಿಂದ ؅ನಾನು ಬಿಟ್ಟುಬಂದ ಮನೆಗೆ (ವ್ಯಕ್ತಿ) ಹಿಂತಿರುಗುವೆನು؆ ಎಂದುಕೊಳ್ಳುತ್ತದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us