Bible Versions
Bible Books

Luke 11:49 (KJV) King James Version

Versions

KNV   ಆದದರಿಂದ ದೇವರ ಜ್ಞಾನವು ಸಹ ಹೇಳಿದ್ದೇನಂದರೆ -- ನಾನು ಅವರ ಬಳಿಗೆ ಪ್ರವಾದಿಗಳನ್ನೂ ಅಪೊಸ್ತಲರನ್ನೂ ಕಳುಹಿಸು ವೆನು; ಅವರಲ್ಲಿ ಕೆಲವರನ್ನು ಅವರು ಕೊಲ್ಲುವರು ಮತ್ತು ಹಿಂಸಿಸುವರು.
ERVKN   ಆದಕಾರಣ ದೇವರ ಜ್ಞಾನವು ಹೇಳಿದ್ದೇನಂದರೆ, ؅ನಾನು ಅವರ ಬಳಿಗೆ ಪ್ರವಾದಿಗಳನ್ನೂ ಅಪೊಸ್ತಲರನ್ನೂ ಕಳುಹಿಸುವೆನು. ನನ್ನ ಕೆಲವು ಪ್ರವಾದಿಗಳು ಮತ್ತು ಅಪೊಸ್ತಲರು ಕೆಡುಕರಿಂದ ಹತರಾಗುವರು. ಬೇರೆ ಕೆಲವರು ಸಂಕಟಕ್ಕೆ ಗುರಿಯಾಗುವರು.؆
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us