Bible Versions
Bible Books

Luke 11:7 (KJV) King James Version

Versions

KNV   ಅವನು ಒಳಗಿನಿಂದಲೇ ಅವನಿಗೆ ಉತ್ತರವಾಗಿ--ನನ್ನನ್ನು ತೊಂದರೆಪಡಿಸಬೇಡ; ಬಾಗಲು ಈಗ ಮುಚ್ಚಿ ಯದೆ, ಹಾಸಿಗೆಯಲ್ಲಿ ನನ್ನ ಮಕ್ಕಳು ನನ್ನ ಜೊತೆಯಲ್ಲಿ ದ್ದಾರೆ; ನಾನೆದ್ದು ಕೊಡಲಾರೆನು ಎಂದು ಹೇಳುವನು.
ERVKN   ಮನೆಯೊಳಗಿರುವ ಸ್ನೇಹಿತನು, ؅ಹೊರಟು ಹೋಗು! ನನಗೆ ತೊಂದರೆ ಕೊಡಬೇಡ! ಬಾಗಿಲು ಮುಚ್ಚಿದೆ! ನಾನು ಮತ್ತು ನನ್ನ ಮಕ್ಕಳು ಮಲಗಿದ್ದೇವೆ. ಈಗ ಎದ್ದು ನಿನಗೆ ರೊಟ್ಟಿ ಕೊಡಲಾರೆ؆ ಎಂದು ಉತ್ತರಕೊಡುತ್ತಾನೆ.
IRVKN   ಸ್ನೇಹಿತನು, ‘ನನಗೆ ತೊಂದರೆ ಕೊಡಬೇಡ; ಈಗ ಬಾಗಿಲು ಹಾಕಿದೆ, ನನ್ನ ಮಕ್ಕಳು ನನ್ನೊಂದಿಗೆ ಮಲಗಿದ್ದಾರೆ, ನಾನು ಎದ್ದು ನಿನಗೆ ಕೊಡುವುದಕ್ಕಾಗುವುದಿಲ್ಲ, ಎಂದು ಒಳಗಿನಿಂದ ಉತ್ತರಕೊಡುವನು.’
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us