Bible Versions
Bible Books

Luke 11:8 (KJV) King James Version

Versions

KNV   ಆದರೆ ನಾನು ನಿಮಗೆ ಹೇಳುವದೇನಂದರೆ--ಅವನು ತನ್ನ ಸ್ನೇಹಿತನಾಗಿರುವದರಿಂದ ಎದ್ದು ಅವನಿಗೆ ಕೊಡದೆ ಹೋದರೂ ಅವನು ಮೇಲಿಂದ ಮೇಲೆ ಪೀಡಿಸಿ ಬೇಡುವದರಿಂದ ಎದ್ದು ಅವನಿಗೆ ಬೇಕಾದಷ್ಟು ಕೊಡುವನು.
ERVKN   ಕೇವಲ ಸ್ನೇಹವೊಂದೇ ಅವನನ್ನು ಏಳಿಸಿ ರೊಟ್ಟಿ ಕೊಡುವಂತೆ ಮಾಡಲಾರದೆಂದು ನಾನು ನಿಮಗೆ ಹೇಳುತ್ತೇನೆ. ಆದರೆ ಅವನು ಎಡಬಿಡದೆ ಕೇಳುತ್ತಲೇ ಇದ್ದರೆ, ಅವನು ಎದ್ದು ತನ್ನ ಸ್ನೇಹಿತನಿಗೆ ಬೇಕಾಗಿರುವ ರೊಟ್ಟಿಯನ್ನು ಖಂಡಿತವಾಗಿ ಕೊಡುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us