Bible Versions
Bible Books

Luke 12:47 (KJV) King James Version

Versions

KNV   ಇದಲ್ಲದೆ ತನ್ನ ಒಡೆಯನ ಚಿತ್ತವನ್ನು ತಿಳಿದು ತನ್ನನ್ನು ಸಿದ್ಧಮಾಡಿಕೊಳ್ಳದೆ ಇಲ್ಲವೆ ಅವನ ಚಿತ್ತಕ್ಕೆ ಅನುಸಾರವಾಗಿ ಮಾಡದೆ ಇದ್ದ ಸೇವಕನು ಬಹಳ ಪೆಟ್ಟುಗಳನ್ನು ತಿನ್ನುವನು.
ERVKN   ”ತನ್ನ ಯಜಮಾನನು ತನ್ನಿಂದ ಏನು ಅಪೇಕ್ಷಿಸುತ್ತಾನೆ ಎಂಬುದು ಸೇವಕನಿಗೆ ಗೊತ್ತಿತ್ತು. ಆದರೆ ಅವನು ತನ್ನನ್ನು ಸಿದ್ಧಪಡಿಸಿಕೊಳ್ಳಲಿಲ್ಲ ಮತ್ತು ತನ್ನ ಕೆಲಸವನ್ನು ಪೂರೈಸಲು ಪ್ರಯತ್ನಿಸಲಿಲ್ಲ. ಆದ್ದರಿಂದ ಅವನು ಕಠಿಣ ದಂಡನೆಗೆ ಗುರಿಯಾಗುವನು!
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us