Bible Versions
Bible Books

Luke 13:17 (KJV) King James Version

Versions

KNV   ಆತನು ಇವುಗಳನ್ನು ಹೇಳುತ್ತಿರುವಾಗ ಆತನ ವಿರೋಧಿಗಳೆಲ್ಲರೂ ನಾಚಿಕೆಪಟ್ಟರು; ಆದರೆ ಜನರೆಲ್ಲಾ ಆತನಿಂದ ನಡೆದ ಎಲ್ಲಾ ಮಹತ್ತಾದ ಕಾರ್ಯಗಳಿಗಾಗಿ ಸಂತೋಷಪಟ್ಟರು.
ERVKN   ಮಾತನ್ನು ಕೇಳಿದಾಗ, ಆತನನ್ನು ಟೀಕಿಸುತ್ತಿದ್ದ ಜನರೆಲ್ಲರಿಗೂ ತಮ್ಮ ಬಗ್ಗೆ ನಾಚಿಕೆಯಾಯಿತು. ಯೇಸು ಮಾಡುತ್ತಿದ್ದ ಅದ್ಭುತಕಾರ್ಯಗಳಿಗಾಗಿ ಜನರೆಲ್ಲರೂ ಸಂತೋಷಪಟ್ಟರು.
IRVKN   ಮಾತುಗಳನ್ನು ಆತನು ಹೇಳುತ್ತಿರಲಾಗಿ ಆತನ ವಿರೋಧಿಗಳೆಲ್ಲರೂ ಅವಮಾನಿತರಾದರು. ಗುಂಪು ಕೂಡಿದ್ದ ಜನರೆಲ್ಲರೂ ಆತನಿಂದಾಗುತ್ತಿದ್ದ ಎಲ್ಲಾ ಮಹತ್ತಾದ ಕಾರ್ಯಗಳಿಗೆ ಸಂತೋಷಪಟ್ಟರು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us