Bible Versions
Bible Books

Luke 14:10 (KJV) King James Version

Versions

KNV   ಆದರೆ ನೀನು ಕರೆಯಲ್ಪಟ್ಟಾಗ ಹೋಗಿ ಕಡೇ ಸ್ಥಳದಲ್ಲಿ ಕೂತುಕೋ; ಆಗ ನಿನ್ನನ್ನು ಕರೆದಾತನು ಬಂದು ನಿನಗೆ--ಸ್ನೇಹಿತನೇ, ಮೇಲಕ್ಕೆ ಹೋಗು ಎಂದು ಹೇಳುವಾಗ ನಿನ್ನ ಜೊತೆ ಯಲ್ಲಿ ಊಟಕ್ಕೆ ಕೂತವರ ಮುಂದೆ ನಿನಗೆ ಗೌರವ ವಿರುವದು.
ERVKN   ಆದ್ದರಿಂದ ಒಬ್ಬನು ನಿನ್ನನ್ನು ಆಮಂತ್ರಿಸುವಾಗ, ಕೊನೆಯ ಸ್ಥಳದಲ್ಲಿ ಹೋಗಿ ಕುಳಿತುಕೊ. ಆಗ ನಿನ್ನನ್ನು ಆಮಂತ್ರಿಸಿದ ವ್ಯಕ್ತಿಯು ಬಂದು, ؅ಸ್ನೇಹಿತನೇ, ಉನ್ನತವಾದ ಸ್ಥಳದಲ್ಲಿ ಕುಳಿತುಕೊ!؆ ಎಂದು ನಿನಗೆ ಹೇಳುವನು. ಆಗ ನೆರೆದು ಬಂದ ಅತಿಥಿಗಳೆಲ್ಲಾ ನಿನ್ನನ್ನು ಗೌರವಿಸುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us