Versions
KNV ಆದರೆ ತಂದೆಯು ತನ್ನ ಸೇವಕರಿಗೆ--ಶ್ರೇಷ್ಠವಾದ ನಿಲುವಂಗಿಯನ್ನು ತಂದು ಇವನಿಗೆ ತೊಡಿಸಿರಿ; ಇವನ ಕೈಗೆ ಉಂಗುರವನ್ನೂ ಪಾದಗಳಿಗೆ ಕೆರಗಳನ್ನೂ ಹಾಕಿರಿ;
ERVKN ಆದರೆ ತಂದೆಯು ತನ್ನ ಸೇವಕರಿಗೆ, ತ್ವರೆಮಾಡಿರಿ! ಉತ್ತಮವಾದ ಉಡುಪುಗಳನ್ನು ತಂದು ಇವನಿಗೆ ತೊಡಿಸಿರಿ. ಇವನ ಬೆರಳಿಗೆ ಉಂಗುರವನ್ನು ಹಾಕಿರಿ. ಪಾದಗಳಿಗೆ ಒಳ್ಳೆಯ ಪಾದರಕ್ಷೆಗಳನ್ನು ತೊಡಿಸಿರಿ.