Versions
KNV ಯಾವ ಸ್ತ್ರೀಯು ತನ್ನಲ್ಲಿ ಹತ್ತು ಬೆಳ್ಳಿಯ ನಾಣ್ಯಗಳಿರಲಾಗಿ ಒಂದು ನಾಣ್ಯವನ್ನು ಕಳೆದುಕೊಂಡರೆ ದೀಪಹಚ್ಚಿ ಮನೆಯನ್ನು ಗುಡಿಸಿ ಅವಳು ಅದನ್ನು ಕಂಡುಕೊಳ್ಳುವ ವರೆಗೆ ಜಾಗ್ರತೆಯಿಂದ ಹುಡುಕುವ ದಿಲ್ಲವೇ?
ERVKN ”ಒಬ್ಬ ಸ್ತ್ರೀಯ ಬಳಿ ಹತ್ತು ಬೆಳ್ಳಿನಾಣ್ಯಗಳು ಇವೆಯೆಂದು ಭಾವಿಸಿಕೊಳ್ಳಿರಿ. ಆಕೆಯು ಅವುಗಳಲ್ಲಿ ಒಂದನ್ನು ಕಳೆದುಕೊಳ್ಳುತ್ತಾಳೆ. ಆಕೆ ದೀಪವನ್ನು ತಂದು ಮನೆಯನ್ನು ಗುಡಿಸುತ್ತಾಳೆ. ಆ ನಾಣ್ಯವು ಸಿಕ್ಕುವ ತನಕ ಆಕೆ ಎಚ್ಚರಿಕೆಯಿಂದ ಹುಡುಕುತ್ತಾಳೆ.