Versions
KNV ಯಾವನು ತನ್ನ ಹೆಂಡತಿಯನ್ನು ಬಿಟ್ಟು ಮತ್ತೊಬ್ಬಳನ್ನು ಮದುವೆ ಮಾಡಿಕೊಳ್ಳುತ್ತಾನೋ ಅವನು ವ್ಯಭಿಚಾರ ಮಾಡುತ್ತಾನೆ; ಯಾವನು ಗಂಡ ಬಿಟ್ಟವಳನ್ನು ಮದುವೆ ಮಾಡಿಕೊಳ್ಳುತ್ತಾನೋ ಅವನು ವ್ಯಭಿಚಾರಮಾಡುತ್ತಾನೆ.
ERVKN "ತನ್ನ ಪತ್ನಿಯನ್ನು ಬಿಟ್ಟು ಮತ್ತೊಬ್ಬಳನ್ನು ಮದುವೆ ಆಗುವವನು ವ್ಯಭಿಚಾರ ಮಾಡಿದವನಾಗುತ್ತಾನೆ. ವಿವಾಹ ವಿಚ್ಛೇದನ ಹೊಂದಿದ ಸ್ತ್ರೀಯನ್ನು ಮದುವೆ ಆಗುವವನು ಸಹ ವ್ಯಭಿಚಾರ ಮಾಡಿದವನಾಗುತ್ತಾನೆ.”