Bible Versions
Bible Books

Luke 16:2 (KJV) King James Version

Versions

KNV   ಆಗ ಅವನು ಮನೆವಾರ್ತೆ ಯವನನ್ನು ಕರೆದು ಅವನಿಗೆ--ಇದೇನು ನಾನು ನಿನ್ನ ವಿಷಯದಲ್ಲಿ ಕೇಳುವದು? ಮನೆವಾರ್ತೆಯ ನಿನ್ನ ಲೆಕ್ಕವನ್ನು ಒಪ್ಪಿಸು; ಯಾಕಂದರೆ ನೀನು ಇನ್ನು ಮೇಲೆ ಮನೆವಾರ್ತೆಯವನಾಗಿರುವದಕ್ಕಾಗುವದಿಲ್ಲ ಅಂದನು.
ERVKN   ಆದ್ದರಿಂದ ಅವನು ಮೇಲ್ವಿಚಾರಕನನ್ನು ಕರೆದು, ؅ನಿನ್ನ ಬಗ್ಗೆ ನನಗೆ ದೂರುಗಳು ಬಂದಿವೆ. ನನ್ನ ಹಣವನ್ನು ನೀನು ಯಾವುದಕ್ಕಾಗಿ ಖರ್ಚು ಮಾಡಿರುವೆ? ನನಗೆ ವರದಿ ಒಪ್ಪಿಸು. ಇನ್ನು ಮೇಲೆ ನನ್ನ ವ್ಯಾಪಾರಕ್ಕೆ ನೀನು ಮೇಲ್ವಿಚಾರಕನಾಗಿರಲು ಸಾಧ್ಯವಿಲ್ಲ’ ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us