Bible Versions
Bible Books

Luke 16:22 (KJV) King James Version

Versions

KNV   ಇದಾದ ಮೇಲೆ ಭಿಕ್ಷುಕನು ಸತ್ತನು; ದೂತರು ಅವನನ್ನು ಅಬ್ರಹಾಮನ ಎದೆಗೆ ತೆಗೆದುಕೊಂಡು ಹೋದರು; ಐಶ್ವರ್ಯವಂತನು ಸಹ ಸತ್ತನು; ಅವನನ್ನು ಹೂಣಿ ಟ್ಟರು.
ERVKN   ಸ್ವಲ್ಪ ಸಮಯದ ನಂತರ ಲಾಜರನು ಸತ್ತನು. ದೇವದೂತರು ಲಾಜರನನ್ನು ತೆಗೆದುಕೊಂಡು ಹೋಗಿ ಅಬ್ರಹಾಮನ ಎದೆಗೆ ಒರಗಿಸಿದರು. ಒಂದು ದಿನ ಐಶ್ವರ್ಯವಂತನೂ ಸತ್ತನು. ಅವನಿಗೆ ಸಮಾಧಿ ಮಾಡಲಾಯಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us