Bible Versions
Bible Books

Luke 16:25 (KJV) King James Version

Versions

KNV   ಆದರೆ ಅಬ್ರಹಾ ಮನು--ಮಗನೇ, ನೀನು ನಿನ್ನ ಜೀವಿತಕಾಲದಲ್ಲಿ ನಿನ್ನ ಒಳ್ಳೆಯವುಗಳನ್ನು ಹೊಂದಿದಿ; ಅದೇ ರೀತಿಯಲ್ಲಿ ಲಾಜರನು ಕೆಟ್ಟವುಗಳನ್ನು ಹೊಂದಿದ್ದನ್ನು ನೆನಪಿಗೆ ತಂದುಕೋ. ಆದರೆ ಈಗ ಅವನು ಆದರಣೆ ಹೊಂದುತ್ತಾ ಇದ್ದಾನೆ; ನೀನು ಯಾತನೆಪಡುತ್ತಾ ಇದ್ದೀ.
ERVKN   ಅದಕ್ಕೆ ಅಬ್ರಹಾಮನು, ‘ಕಂದಾ, ನಿನ್ನ ಜೀವಮಾನದ ದಿನಗಳು ನಿನಗೆ ನೆನಪಿಲ್ಲವೇ? ಅಲ್ಲಿ ನಿನಗೆ ಎಲ್ಲ ಬಗೆಯ ಸುಖವಿತ್ತು. ಆದರೆ ಲಾಜರಿನಿಗಾದರೊ ಕಷ್ಟಗಳೇ ತುಂಬಿಕೊಂಡಿದ್ದವು. ಆದ್ದರಿಂದ ಈಗ ಅವನು ಸುಖಪಡುತ್ತಿದ್ದಾನೆ, ನೀನು ಸಂಕಟಪಡುತ್ತಿರುವೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us