Versions
KNV ಅವನು--ಒಂದು ನೂರು ಅಳತೆ ಎಣ್ಣೆ ಅಂದನು. ಆಗ ಅವನು--ನಿನ್ನ ಬೆಲೆ ಪಟ್ಟಿಯನ್ನು ತೆಗೆದುಕೋ, ಮತ್ತು ಬೇಗ ಕೂತುಕೊಂಡು ಐವತ್ತು ಎಂದು ಬರೆ ಎಂದು ಅವನಿಗೆ ಹೇಳಿದನು.
ERVKN ಅದಕ್ಕೆ ಮೊದಲನೆಯ ವ್ಯಕ್ತಿ, ನಾನು ಎಂಟುಸಾವಿರ ಕಿಲೋಗ್ರಾಂ ಆಲಿವ್ ಎಣ್ಣೆ ಕೊಡಬೇಕು’ ಎಂದು ಉತ್ತರಿಸಿದನು. ಮೇಲ್ವಿಚಾರಕನು ಅವನಿಗೆ, ನಿನ್ನ ಲೆಕ್ಕಪತ್ರ ಇಲ್ಲಿದೆ. ಕುಳಿತುಕೊಂಡು ಬೇಗನೆ ಅದನ್ನು ಕಡಿಮೆಮಾಡಿ ನಾಲ್ಕುಸಾವಿರ ಎಂದು ಬರೆ’ ಅಂದನು.