Bible Versions
Bible Books

Luke 1:35 (KJV) King James Version

Versions

KNV   ಅದಕ್ಕೆ ದೂತನು ಪ್ರತ್ಯುತ್ತರವಾಗಿ ಆಕೆಗೆ--ಪವಿತ್ರಾತ್ಮನು ನಿನ್ನ ಮೇಲೆ ಬರುವನು, ಮಹೋನ್ನತನ ಶಕ್ತಿಯು ನಿನ್ನನ್ನು ಆವರಿಸಿ ಕೊಳ್ಳುವದು; ಆದದರಿಂದ ನಿನ್ನಿಂದ ಹುಟ್ಟುವ ಪವಿತ್ರವಾದ ಶಿಶುವು ದೇವರ ಮಗನೆಂದು ಕರೆಯ ಲ್ಪಡುವನು.
ERVKN   ದೇವದೂತನು ಮರಿಯಳಿಗೆ, “ಪವಿತ್ರಾತ್ಮನು ನಿನ್ನ ಮೇಲೆ ಬರುವನು; ಮಹೋನ್ನತನ ಶಕ್ತಿಯು ನಿನ್ನನ್ನು ಆವರಿಸುವುದು. ಕಾರಣದಿಂದ ನಿನ್ನಲ್ಲಿ ಹುಟ್ಟುವ ಪವಿತ್ರಮಗುವು ‘ದೇವರ ಮಗ’ನೆನಿಸಿಕೊಳ್ಳುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us