Bible Versions
Bible Books

Luke 20:20 (KJV) King James Version

Versions

KNV   ಅವರು ಆತನನ್ನು ಹೊಂಚಿ ನೋಡಿದವರಾಗಿ ಮಾತಿನಲ್ಲಿ ಆತನನ್ನು ಸಿಕ್ಕಿಸುವಂತೆಯೂ ಅಧಿಪತಿಯ ಬಲಕ್ಕೆ ಮತ್ತು ಅಧಿಕಾರಕ್ಕೆ ಒಪ್ಪಿಸುವಂತೆಯೂ ತಾವು ನೀತಿವಂತರೆಂದು ನಟಿಸುವ ಗೂಢಾಚಾರರನ್ನು ಕಳುಹಿಸಿದರು.
ERVKN   ಆದ್ದರಿಂದ ಧರ್ಮೋಪದೇಶಕರು ಮತ್ತು ಯಾಜಕರು ಯೇಸುವನ್ನು ಬಂಧಿಸಲು ಸರಿಯಾದ ಸಮಯಕ್ಕಾಗಿ ಕಾಯತೊಡಗಿದರು. ಅವರು ಕೆಲವು ಜನರನ್ನು ಯೇಸುವಿನ ಬಳಿಗೆ ಕಳುಹಿಸಿದರು. ಒಳ್ಳೆಯವರಂತೆ ನಟಿಸಲು ಅವರು ಜನರಿಗೆ ಹೇಳಿಕೊಟ್ಟಿದ್ದರು. ಅವರು ಯೇಸುವಿನ ಮಾತಿನಲ್ಲಿ ಏನಾದರೂ ತಪ್ಪು ಕಂಡುಹಿಡಿಯಬೇಕೆಂದಿದ್ದರು. (ಅವರು ಏನಾದರೂ ತಪ್ಪು ಕಂಡುಹಿಡಿದರೆ, ಆಗ ಯೇಸುವನ್ನು ಆತನ ಮೇಲೆ ಅಧಿಕಾರವಿದ್ದ ರಾಜ್ಯಪಾಲನಿಗೆ ಒಪ್ಪಿಸಿಕೊಡಬಹುದಾಗಿತ್ತು.)
IRVKN   ಆಮೇಲೆ ಅವರು ಯೇಸುವನ್ನು ಅಧಿಪತಿಯ ವಶಕ್ಕೂ ಅಧಿಕಾರಿಗಳಿಗೂ ಒಪ್ಪಿಸಬೇಕೆಂದು ಹೊಂಚು ಹಾಕುತ್ತಾ, ನೀತಿವಂತರಂತೆ ನಟಿಸುತ್ತಿರುವ ಗೂಢಚಾರರನ್ನು ಆತನ ಮಾತಿನಲ್ಲಿ ಏನನ್ನಾದರೂ ತಪ್ಪುಗಳನ್ನು ಕಂಡುಹಿಡಿಯುವುದಕ್ಕೆ (ಆತನ ಬಳಿಗೆ) ಕಳುಹಿಸಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us