Versions
KNV ಮೋಶೆಯು ಸಹ ಪೊದೆಯ ಹತ್ತಿರ ಕರ್ತನು ಅಬ್ರಹಾಮನ ದೇವರೂ ಇಸಾಕನ ದೇವರೂ ಯಾಕೋಬನ ದೇವರೂ ಎಂದು ಕರೆದಾಗ ಸತ್ತವರು ಎಬ್ಬಿಸಲ್ಪಡು ತ್ತಾರೆಂಬದನ್ನು ವ್ಯಕ್ತಪಡಿಸಿದನು.
ERVKN ಸತ್ತವರು ಪುನರುತ್ಥಾನ ಹೊಂದುವುದನ್ನು ಮೋಶೆಯು ಸ್ಪಷ್ಟವಾಗಿ ತೋರಿಸಿದ್ದಾನೆ. ಉರಿಯುವ ಪೊದೆಯ ಕುರಿತು ಮೋಶೆ ಬರೆಯುವಾಗ ‘ಪ್ರಭುವಾದ ದೇವರೇ ಅಬ್ರಹಾಮನ ದೇವರು, ಇಸಾಕನ ದೇವರು ಮತ್ತು ಯಾಕೋಬನ ದೇವರು’ ಎಂದು ಹೇಳಿದ್ದಾನೆ.
IRVKN ಸತ್ತವರು ಬದುಕಿ ಏಳುತ್ತಾರೆಂಬುದನ್ನು ಮೋಶೆಯೂ ಸೂಚಿಸಿದ್ದಾನೆ. ಅವನು ಪೊದೆಯ ಸಂಗತಿಯಿರುವ ಅಧ್ಯಾಯದಲ್ಲಿ * ವಿಮೋ 3:6 ಕರ್ತನನ್ನು ‘ಅಬ್ರಹಾಮನ ದೇವರು ಇಸಾಕನ ದೇವರು ಯಾಕೋಬನ ದೇವರು’ ಎಂದು ಹೇಳಿದ್ದಾನೆ.