Versions
KNV ಅದೇ ಪ್ರಕಾರ ಊಟವಾದ ಮೇಲೆ ಪಾತ್ರೆಯನ್ನು ತೆಗೆದು ಕೊಂಡು--ಈ ಪಾತ್ರೆಯು ನಿಮಗೋಸ್ಕರ ಸುರಿಸಲ್ಪ ಡುವ ನನ್ನ ರಕ್ತದಿಂದಾದ ಹೊಸಒಡಂಬಡಿಕೆಯಾಗಿದೆ.
ERVKN ಅದೇ ರೀತಿಯಾಗಿ, ಊಟವಾದ ನಂತರ, ಯೇಸು ದ್ರಾಕ್ಷಾರಸದ ಪಾತ್ರೆಯನ್ನು ತೆಗೆದುಕೊಂಡು, “ದೇವರು ತನ್ನ ಜನರೊಂದಿಗೆ ಮಾಡಿಕೊಂಡ ಹೊಸ ಒಡಂಬಡಿಕೆಯನ್ನು ಇದು ಸೂಚಿಸುತ್ತದೆ. ನಾನು ನಿಮಗಾಗಿ ಕೊಡುತ್ತಿರುವ ರಕ್ತದಿಂದ ಈ ಹೊಸ ಒಡಂಬಡಿಕೆ ಪ್ರಾರಂಭವಾಗುತ್ತದೆ” ಅಂದನು.
IRVKN ಊಟವಾದ ಮೇಲೆ ಆತನು ಅದೇ ರೀತಿಯಾಗಿ ಪಾತ್ರೆಯನ್ನು ತೆಗೆದುಕೊಂಡು, “ಈ ಪಾತ್ರೆಯು ನಿಮಗೋಸ್ಕರ ಸುರಿಸಲ್ಪಡುವ, ನನ್ನ ರಕ್ತದಿಂದ ಸ್ಥಾಪಿತವಾಗುವ ಹೊಸ ಒಡಂಬಡಿಕೆಯನ್ನು ಸೂಚಿಸುತ್ತದೆ. PEPS