Versions
KNV ಇದಲ್ಲದೆ ತಮ್ಮೊಳಗೆ ಯಾವನು ಅತಿ ದೊಡ್ಡವ ನೆಂದು ಎಣಿಸಲ್ಪಡುವನು ಎಂದು ಅವರಲ್ಲಿ ವಿವಾದವು ಸಹ ಇತ್ತು.
ERVKN ಬಳಿಕ ಅಪೊಸ್ತಲರು ತಮ್ಮಲ್ಲಿ ಯಾರು ಅತಿ ಶ್ರೇಷ್ಠರೆಂದು ವಾದ ಮಾಡತೊಡಗಿದರು.
IRVKN {ದೊಡ್ಡವನು ಯಾರು ಎಂಬ ಚರ್ಚೆ} PS ಇದಲ್ಲದೆ ತಮ್ಮಲ್ಲಿ ದೊಡ್ಡವನು ಯಾರು ಎಂಬ ವಿಷಯದಲ್ಲಿ ಅವರೊಳಗೆ ಚರ್ಚೆ ಹುಟ್ಟಿತು.