Versions
KNV ನೀನು ಆ ಕ್ರಿಸ್ತನೋ? ನಮಗೆ ಹೇಳು ಅಂದರು. ಆತನು ಅವರಿಗೆ--ನಾನು ನಿಮಗೆ ಹೇಳಿ ದರೆ ನೀವು ನಂಬುವದಿಲ್ಲ;
ERVKN ”ನೀನು ಕ್ರಿಸ್ತನಾಗಿದ್ದರೆ ನಮಗೆ ಹೇಳು” ಎಂದು ಹೇಳಿದರು. ಯೇಸು ಅವರಿಗೆ, “ನಾನು ಕ್ರಿಸ್ತನೆಂದು ಹೇಳಿದರೂ ನೀವು ನನ್ನನ್ನು ನಂಬುವುದಿಲ್ಲ.
IRVKN “ನೀನು ಕ್ರಿಸ್ತನಾಗಿದ್ದರೆ ನಮಗೆ ಹೇಳು” ಅಂದರು. ಆತನು ಅವರಿಗೆ, “ನಾನು ನಿಮಗೆ ಹೇಳಿದರೆ ನೀವು ನಂಬುವುದಿಲ್ಲ.