Bible Versions
Bible Books

Luke 22:70 (KJV) King James Version

Versions

KNV   ಆಗ ಅವರೆಲ್ಲರೂ--ಹಾಗಾದರೆ ನೀನು ದೇವರ ಮಗನೋ ಎಂದು ಕೇಳಿ ದರು. ಅದಕ್ಕೆ ಆತನು ಅವನಿಗೆ--ನಾನೇ ಎಂದು ನೀವು ಹೇಳುತ್ತೀರಿ ಅಂದನು.
ERVKN   ಅವರೆಲ್ಲರೂ, “ಹಾಗಾದರೆ ನೀನು ದೇವರ ಕುಮಾರನೋ?” ಎಂದು ಕೇಳಿದರು. ಯೇಸು ಅವರಿಗೆ, “ನಾನು ಆತನೇ ಎಂದು ನೀವೇ ಹೇಳುತ್ತಿದ್ದೀರಿ” ಎಂದನು.
IRVKN   ಆಗ ಎಲ್ಲರು, “ಹಾಗಾದರೆ ನೀನು ದೇವರ ಕುಮಾರನೋ?” ಎಂದು ಕೇಳಲು ಆತನು ಅವರಿಗೆ, “ನನ್ನನ್ನು ಕುರಿತು ದೇವಕುಮಾರನೆಂದು ನೀವೇ ಹೇಳಿದ್ದೀರಿ” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us