Bible Versions
Bible Books

Luke 22:8 (KJV) King James Version

Versions

KNV   ಆತನು ಪೇತ್ರ ಯೋಹಾನರನ್ನು ಕಳುಹಿಸಿ--ನಾವು ಊಟ ಮಾಡುವಂತೆ ಹೋಗಿ ನಮಗೋಸ್ಕರ ಪಸ್ಕವನ್ನು ಸಿದ್ಧಮಾಡಿರಿ ಅಂದನು.
ERVKN   ಯೇಸುವು ಪೇತ್ರ ಮತ್ತು ಯೋಹಾನರಿಗೆ, “ಹೋಗಿ, ಪಸ್ಕದ ಊಟವನ್ನು ನಮಗಾಗಿ ಸಿದ್ಧಮಾಡಿರಿ” ಎಂದು ಹೇಳಿದನು.
IRVKN   ಯೇಸು ಪೇತ್ರನಿಗೂ ಯೋಹಾನನಿಗೂ, “ನೀವು ಹೋಗಿ ನಾವು ಪಸ್ಕದ ಊಟಮಾಡುವಂತೆ ಸಿದ್ಧಮಾಡಿರಿ” ಎಂದು ಹೇಳಿ ಅವರನ್ನು ಕಳುಹಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us