Versions
KNV ಅವರು ಕಲ್ವಾರಿ ಎಂದು ಕರೆಯಲ್ಪಡುವ ಸ್ಥಳಕ್ಕೆ ಬಂದಾಗ ಅಲ್ಲಿ ಆತನನ್ನು ಮತ್ತು ಆ ದುಷ್ಕರ್ಮಿಗಳಲ್ಲಿ ಒಬ್ಬನನ್ನು ಬಲಗಡೆಯಲ್ಲಿ ಮತ್ತೊಬ್ಬನನ್ನು ಎಡಗಡೆ ಯಲ್ಲಿ ಶಿಲುಬೆಗೆ ಹಾಕಿದರು.
ERVKN ಯೇಸುವನ್ನು ಮತ್ತು ಇಬ್ಬರು ದುಷ್ಕರ್ಮಿಗಳನ್ನು ಅವರು “ಕಪಾಲ”ವೆಂಬ ಸ್ಥಳಕ್ಕೆ ಕರೆದುಕೊಂಡು ಹೋದರು. ಅಲ್ಲಿ ಸೈನಿಕರು ಯೇಸುವನ್ನೂ ಆ ದುಷ್ಕರ್ಮಿಗಳನ್ನೂ ಶಿಲುಬೆಗಳಿಗೆ ಜಡಿದರು. ಒಬ್ಬನನ್ನು ಯೇಸುವಿನ ಬಲಗಡೆಯಲ್ಲಿಯೂ ಇನ್ನೊಬ್ಬನನ್ನು ಯೇಸುವಿನ ಎಡಗಡೆಯಲ್ಲಿಯೂ ಹಾಕಿದರು.
IRVKN ಅವರು ಕಪಾಲವೆಂಬ ಸ್ಥಳಕ್ಕೆ ಬಂದಾಗ ಅಲ್ಲಿ ಯೇಸುವನ್ನೂ ದುಷ್ಕರ್ಮಿಗಳನ್ನೂ ಶಿಲುಬೆಗೆ ಹಾಕಿದರು. ಒಬ್ಬನನ್ನು ಯೇಸುವಿನ ಬಲಗಡೆಯಲ್ಲಿಯೂ ಮತ್ತೊಬ್ಬನನ್ನು ಎಡಗಡೆಯಲ್ಲಿಯೂ ಹಾಕಿದರು.