Bible Versions
Bible Books

Luke 24:9 (KJV) King James Version

Versions

KNV   ಸಮಾಧಿಯಿಂದ ಹಿಂತಿರುಗಿ ಹೋಗಿ ಹನ್ನೊಂದು ಮಂದಿಗೂ ಉಳಿದವರೆಲ್ಲ ರಿಗೂ ಎಲ್ಲಾ ವಿಷಯಗಳನ್ನು ತಿಳಿಸಿದರು.
ERVKN   ಸ್ತ್ರೀಯರು ಸಮಾಧಿಯಿಂದ ಹೊರಟು ಹನ್ನೊಂದು ಮಂದಿ ಅಪೊಸ್ತಲರ ಮತ್ತು ಇತರ ಹಿಂಬಾಲಕರ ಬಳಿಗೆ ಹೋದರು. ಸ್ತ್ರೀಯರು ಸಮಾಧಿಯ ಬಳಿ ನಡೆದ ಸಂಗತಿಗಳನ್ನೆಲ್ಲಾ ಅವರಿಗೆ ಹೇಳಿದರು.
IRVKN   ಸಮಾಧಿಯ ಬಳಿಯಿಂದ ಹಿಂತಿರುಗಿ ಹೋಗಿ ಸಂಗತಿಗಳನ್ನೆಲ್ಲಾ ಹನ್ನೊಂದು ಮಂದಿ ಶಿಷ್ಯರಿಗೂ ಉಳಿದವರೆಲ್ಲರಿಗೂ ತಿಳಿಸಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us