Bible Versions
Bible Books

Luke 2:34 (KJV) King James Version

Versions

KNV   ಸಿಮೆಯೋನನು ಅವರನ್ನು ಆಶೀರ್ವದಿಸಿ ಆತನ ತಾಯಿಯಾದ ಮರಿಯಳಿಗೆ-- ಇಗೋ, ಇಸ್ರಾಯೇಲಿನಲ್ಲಿ ಅನೇಕರು ಬೀಳುವದಕ್ಕೂ ತಿರಿಗಿ ಏಳುವದಕ್ಕೂ ಎದುರು ಮಾತನಾಡುವದಕ್ಕೂ ಶಿಶುವು ಗುರುತಾಗಿರುವನು.
ERVKN   ಬಳಿಕ ಸಿಮೆಯೋನನು ಅವರನ್ನು ಆಶೀರ್ವದಿಸಿ ಮರಿಯಳಿಗೆ, “ಈ ಮಗುವಿನ ನಿಮಿತ್ತ ಯೆಹೂದ್ಯರಲ್ಲಿ ಅನೇಕರು ಬೀಳುವರು. ಅನೇಕರು ಏಳುವರು. ಕೆಲವರು ಅಂಗೀಕರಿಸರು ಎಂಬುದಕ್ಕೆ ಈತನು ದೇವರಿಂದ ಬಂದ ಗುರುತಾಗಿರುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us