Versions
KNV ಅವನು ಇನ್ನೂ ಅನೇಕ ವಿಷಯಗಳಿಂದ ಎಚ್ಚರಿಸಿ ಜನರಿಗೆ ಸಾರಿದನು.
ERVKN ಯೋಹಾನನು ಜನರಿಗೆ ಇನ್ನೂ ಅನೇಕ ವಿಷಯಗಳನ್ನು ಹೇಳಿ ಪ್ರೋತ್ಸಾಹಿಸುತ್ತಾ ಸುವಾರ್ತೆಯನ್ನು ಬೋಧಿಸುತ್ತಿದ್ದನು.
IRVKN ಇನ್ನು ಬೇರೆ ಅನೇಕ ಮಾತುಗಳಿಂದ ಆತನು ಇಸ್ರಾಯೇಲ್ ಜನರಿಗೆ ಬುದ್ಧಿಹೇಳಿ ಶುಭವಾರ್ತೆಯನ್ನು ಸಾರುತ್ತಿದ್ದನು.