Bible Versions
Bible Books

Luke 4:18 (KJV) King James Version

Versions

KNV   ಕರ್ತನ ಆತ್ಮವು ನನ್ನ ಮೇಲೆ ಇದೆ; ಯಾಕಂದರೆ ಬಡವರಿಗೆ ಸುವಾರ್ತೆ ಸಾರುವದಕ್ಕೆ ಆತನು ನನ್ನನ್ನು ಅಭಿಷೇಕಿಸಿದ್ದಾನೆ; ಮುರಿದ ಹೃದಯ ವುಳ್ಳವರನ್ನು ಸ್ವಸ್ಥಮಾಡುವದಕ್ಕೂ ಸೆರೆಯಲ್ಲಿದ್ದವರಿಗೆ ಬಿಡುಗಡೆಯನ್ನು ಸಾರುವದಕ್ಕೂ ಕುರುಡರಿಗೆ ದೃಷ್ಟಿ ಕೊಡುವದಕ್ಕೂ ಜಜ್ಜಲ್ಪಟ್ಟವರನ್ನು ಬಿ
ERVKN   ”ಪ್ರಭುವಿನ (ದೇವರ) ಆತ್ಮವು ನನ್ನಲ್ಲಿ ಇದೆ. ಬಡಜನರಿಗೆ ಶುಭಸಂದೇಶವನ್ನು ತಿಳಿಸಲು ದೇವರು ನನ್ನನ್ನು ಅಭಿಷೇಕಿಸಿದ್ದಾನೆ. ಪಾಪಕ್ಕೆ ಸೆರೆಯಾಳುಗಳಾಗಿರುವ ಜನರಿಗೆ ؅ನೀವು ಬಿಡುಗಡೆಯಾಗಿದ್ದೀರಿ؆ ಎಂತಲೂ ಕುರುಡರಿಗೆ, ؅ನಿಮಗೆ ಮತ್ತೆ ಕಣ್ಣು ಕಾಣಿಸುವುದು؆ ಎಂತಲೂ ತಿಳಿಸುವುದಕ್ಕೆ ದೇವರು ನನ್ನನ್ನು ಕಳುಹಿಸಿದ್ದಾನೆ. ದಬ್ಬಾಳಿಕೆಗೆ ಗುರಿಯಾದವರನ್ನು ಬಿಡಿಸುವುದಕ್ಕೂ
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us