Versions
KNV ಕರ್ತನ ಅಂಗೀಕೃತವಾದ ವರುಷವನ್ನು ಸಾರುವದಕ್ಕೂ ಆತನು ನನ್ನನ್ನು ಕಳುಹಿಸಿದ್ದಾನೆ ಎಂದು ಬರೆದಿರುವದನ್ನು ಕಂಡು ಓದಿದನು.
ERVKN ಪ್ರಭುವಿನ ಶುಭವರ್ಷವನ್ನು ಪ್ರಕಟಿಸುವುದಕ್ಕೂ ದೇವರು ನನ್ನನ್ನು ಕಳುಹಿಸಿದ್ದಾನೆ.” ಯೆಶಾಯ 61:1-2
IRVKN ಕರ್ತನು ನೇಮಿಸಿರುವ ಶುಭವರ್ಷವನ್ನು ಪ್ರಚಾರಪಡಿಸುವುದಕ್ಕೂ ಆತನು ನನ್ನನ್ನು ಕಳುಹಿಸಿದ್ದಾನೆ.” PEPS