Bible Versions
Bible Books

Luke 4:22 (KJV) King James Version

Versions

KNV   ಎಲ್ಲರೂ ಆತನಿಗೆ ಸಾಕ್ಷಿಕೊಟ್ಟು ಆತನ ಬಾಯಿಂದ ಹೊರಟ ಕೃಪಾವಾಕ್ಯಗಳಿಗಾಗಿ ಆಶ್ಚರ್ಯಪಟ್ಟು-- ಈತನು ಯೋಸೇಫನ ಮಗನಲ್ಲವೇ ಅಂದರು.
ERVKN   ಜನರೆಲ್ಲರೂ ಯೇಸುವನ್ನು ಹೊಗಳತೊಡಗಿದರು. ಅವರು ಆತನ ಇಂಪಾದ ಮಾತುಗಳಿಗೆ ಆಶ್ಚರ್ಯಪಟ್ಟು, “ಇವನು ರೀತಿ ಮಾತಾಡಲು ಹೇಗೆ ಸಾಧ್ಯ? ಇವನು ಯೋಸೇಫನ ಮಗನಲ್ಲವೇ?” ಎಂದು ಮಾತಾಡಿಕೊಂಡರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us