Bible Versions
Bible Books

Luke 4:23 (KJV) King James Version

Versions

KNV   ಆತನು ಅವರಿಗೆ--ವೈದ್ಯನೇ, ನಿನ್ನನ್ನು ನೀನೇ ವಾಸಿ ಮಾಡಿಕೋ ಎಂಬ ನಾನ್ನುಡಿಯನ್ನು ನೀವು ನನಗೆ ನಿಶ್ಚಯವಾಗಿ ಹೇಳಿ ಕಪೆರ್ನೌಮಿನಲ್ಲಿ ಯಾವದು ನಡೆಯಿತೆಂದು ನಾವು ಕೇಳಿದೆವೋ ಅದನ್ನು ಇಲ್ಲಿ ನಿನ್ನ ದೇಶದಲ್ಲಿಯೂ ಮಾಡು ಎಂದು ಹೇಳುವಿರಿ ಅಂದನು.
ERVKN   ಯೇಸು ಅವರಿಗೆ, “ನೀವಂತೂ ؅ವೈದ್ಯನೇ, ನಿನ್ನನ್ನೇ ವಾಸಿಮಾಡಿಕೊ؆ ಎಂಬ ಗಾದೆಯನ್ನು ನನಗೆ ಹೇಳುತ್ತೀರಿ ಎಂಬುದು ನನಗೆ ಗೊತ್ತು. ؅ನೀನು ಕಪೆರ್ನೌಮಿನಲ್ಲಿ ಮಾಡಿದ ಕೆಲವು ಕಾರ್ಯಗಳ ಬಗ್ಗೆ ನಾವು ಕೇಳಿದ್ದೇವೆ. ಅದೇ ಕಾರ್ಯಗಳನ್ನು ನಿನ್ನ ಸ್ವಂತ ಊರಿನಲ್ಲಿ ಮಾಡು!؆ ಎಂದು ಹೇಳಬೇಕೆಂದಿದ್ದೀರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us