Bible Versions
Bible Books

Luke 4:27 (KJV) King James Version

Versions

KNV   ಪ್ರವಾದಿಯಾದ ಎಲೀಷನ ಕಾಲ ದಲ್ಲಿ ಅನೇಕ ಕುಷ್ಠರೋಗಿಗಳು ಇಸ್ರಾಯೇಲಿನಲ್ಲಿ ದ್ದಾಗ್ಯೂ ಸಿರಿಯದವನಾದ ನಾಮಾನನ ಹೊರತು ಅವರಲ್ಲಿ ಒಬ್ಬನಾದರೂ ಶುದ್ಧನಾಗಲಿಲ್ಲ ಅಂದನು.
ERVKN   ಪ್ರವಾದಿಯಾದ ಎಲೀಷನ ಕಾಲದಲ್ಲಿ ಅನೇಕ ಕುಷ್ಠರೋಗಿಗಳು ಇಸ್ರೇಲಿನಲ್ಲಿ ವಾಸಿಸುತ್ತಿದ್ದರು. ಆದರೆ ಅವರಲ್ಲಿ ಯಾರಿಗೂ ವಾಸಿಯಾಗದೆ ಸಿರಿಯ ದೇಶದ ನಾಮಾನನೊಬ್ಬನಿಗೇ ವಾಸಿಯಾಯಿತು” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us