Bible Versions
Bible Books

Luke 5:10 (KJV) King James Version

Versions

KNV   ಸೀಮೋನನ ಕೂಡ ಪಾಲುಗಾರರಾಗಿದ್ದ ಜೆಬೆದಾಯನ ಮಕ್ಕಳಾದ ಯಾಕೋಬ ಯೋಹಾನರೂ ಹಾಗೆಯೇ ವಿಸ್ಮಯ ಪಟ್ಟರು. ಆಗ ಯೇಸು ಸೀಮೋನನಿಗೆ--ಹೆದರಬೇಡ. ಇಂದಿನಿಂದ ನೀನು ಮನುಷ್ಯರನ್ನು ಹಿಡಿಯುವಿ ಅಂದನು.
ERVKN   ಜೆಬೆದಾಯನ ಮಕ್ಕಳಾದ ಯಾಕೋಬ ಮತ್ತು ಯೋಹಾನರೂ ಆಶ್ಚರ್ಯಪಟ್ಟರು. (ಇವರಿಬ್ಬರೂ ಸೀಮೋನನ ಪಾಲುಗಾರರಾಗಿದ್ದರು.) ಯೇಸು ಸೀಮೋನನಿಗೆ, “ಭಯಪಡಬೇಡ. ಇಂದಿನಿಂದ ನೀನು ಮೀನನ್ನು ಹಿಡಿಯದೆ, ಮನುಷ್ಯರನ್ನು ಒಟ್ಟುಗೂಡಿಸಲು ದುಡಿಯುವೆ!” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us