Versions
KNV ತರುವಾಯ ಆತನು ಒಂದಾನೊಂದು ಪಟ್ಟಣ ದಲ್ಲಿದ್ದಾಗ ಇಗೋ, ತುಂಬಾ ಕುಷ್ಠವಿದ್ದ ಒಬ್ಬ ಮನುಷ್ಯನು ಯೇಸುವನ್ನು ನೋಡಿ ಬೋರಲ ಬಿದ್ದು ಆತನಿಗೆ--ಕರ್ತನೇ, ನಿನಗೆ ಮನಸ್ಸಿದ್ದರೆ ನೀನು ನನ್ನನ್ನು ಶುದ್ಧ ಮಾಡಬಲ್ಲೆ ಎಂದು ಆತನನ್ನು ಬೇಡಿಕೊಂಡನು.
ERVKN ಒಮ್ಮೆ ಯೇಸು ಒಂದು ಊರಿನಲ್ಲಿದ್ದಾಗ ಕುಷ್ಠರೋಗಿಯೊಬ್ಬನು ಆತನನ್ನು ಕಂಡು, ಆತನ ಮುಂದೆ ಅಡ್ಡಬಿದ್ದು, “ಪ್ರಭುವೇ, ನೀನು ಮನಸ್ಸು ಮಾಡಿದರೆ ನನ್ನನ್ನು ಗುಣಪಡಿಸಬಲ್ಲೆ ಎಂದು ನನಗೆ ಗೊತ್ತಿದೆ” ಎಂದು ಬೇಡಿಕೊಂಡನು.