Versions
KNV ಯಾವದು ಸುಲಭ-- ನಿನ್ನ ಪಾಪಗಳು ನಿನಗೆ ಕ್ಷಮಿಸಲ್ಪಟ್ಟಿವೆ ಅನ್ನುವದೋ? ಇಲ್ಲವೆ--ಎದ್ದು ನಡೆ ಅನ್ನುವದೋ?
ERVKN ಯಾವುದು ಸುಲಭ? ನಿನ್ನ ಪಾಪಗಳು ಕ್ಷಮಿಸಲ್ಪಟ್ಟಿವೆ؆ ಎಂದು ಪಾರ್ಶ್ವವಾಯು ರೋಗಿಗೆ ಹೇಳುವುದೋ? ಅಥವಾ ಎದ್ದುನಿಂತು ನಡೆ؆ ಎನ್ನುವುದೋ?
IRVKN ಯಾವುದು ಸುಲಭ? ನಿನ್ನ ಪಾಪಗಳು ಕ್ಷಮಿಸಲ್ಪಟ್ಟಿವೆ ಅನ್ನುವುದೋ? ಎದ್ದು ನಡೆ ಅನ್ನುವುದೋ?