Bible Versions
Bible Books

Luke 5:24 (KJV) King James Version

Versions

KNV   ಆದರೆ ಮನುಷ್ಯಕುಮಾರನಿಗೆ ಪಾಪಗಳನ್ನು ಕ್ಷಮಿಸುವದಕ್ಕೆ ಭೂಮಿಯ ಮೇಲೆ ಅಧಿಕಾರವುಂಟೆಂದು ನೀವು ತಿಳಿಯಬೇಕು (ಎಂದು ಹೇಳಿ ಪಾರ್ಶ್ವವಾಯು ರೋಗಿಗೆ)--ಎದ್ದು ನಿನ್ನ ಹಾಸಿಗೆಯನ್ನು ತಕ್ಕೊಂಡು ನಿನ್ನ ಮನೆಗೆ ಹೋಗು ಎಂದು ನಾನು ನಿನಗೆ ಹೇಳುತ್ತೇನೆ ಅಂದನು.
ERVKN   ಆದರೆ ಮನುಷ್ಯಕುಮಾರನಿಗೆ ಭೂಲೋಕದಲ್ಲಿ ಪಾಪಗಳನ್ನು ಕ್ಷಮಿಸುವ ಅಧಿಕಾರ ಉಂಟೆಂಬುದು ನಿಮಗೆ ಖಚಿತವಾಗಬೇಕು” ಎಂದು ಹೇಳಿ, ಪಾರ್ಶ್ವವಾಯು ರೋಗಿಗೆ, “ಏಳು! ನಿನ್ನ ಹಾಸಿಗೆಯನ್ನು ಹೊತ್ತುಕೊಂಡು ಮನೆಗೆ ಹೋಗು!” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us