Bible Versions
Bible Books

Luke 5:3 (KJV) King James Version

Versions

KNV   ಆಗ ಅವುಗಳಲ್ಲಿ ಸೀಮೋನನದಾಗಿದ್ದ ದೋಣಿಯನ್ನು ಆತನು ಹತ್ತಿದ ಮೇಲೆ ಅದನ್ನು ಭೂಮಿಯಿಂದ ಸ್ವಲ್ಪ ನೂಕ ಬೇಕೆಂದು ಅವನನ್ನು ಕೇಳಿಕೊಂಡನು. ಆತನು ಕೂತುಕೊಂಡು ದೋಣಿಯೊಳಗಿಂದ ಜನರಿಗೆ ಬೋಧಿಸಿದನು.
ERVKN   ಯೇಸು ಸೀಮೋನನ ದೋಣಿಯಲ್ಲಿ ಹತ್ತಿ ಕುಳಿತುಕೊಂಡು ದೋಣಿಯನ್ನು ದಡದಿಂದ ಸ್ವಲ್ಪದೂರಕ್ಕೆ ನೂಕಬೇಕೆಂದು ಸೀಮೋನನಿಗೆ ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us