Bible Versions
Bible Books

Luke 5:30 (KJV) King James Version

Versions

KNV   ಆದರೆ ಅವರ ಶಾಸ್ತ್ರಿಗಳೂ ಫರಿಸಾಯರೂ ಆತನ ಶಿಷ್ಯರಿಗೆ ವಿರೋಧವಾಗಿ ಗುಣುಗುಟ್ಟುತ್ತಾ--ನೀವು ಯಾಕೆ ಸುಂಕದವರ ಮತ್ತು ಪಾಪಿಗಳ ಸಂಗಡ ತಿಂದು ಕುಡಿಯುತ್ತೀರಿ ಎಂದು ಕೇಳಿದರು.
ERVKN   ಆದರೆ ಫರಿಸಾಯರು ಮತ್ತು ಧರ್ಮೋಪದೇಶಕರು ಯೇಸುವಿನ ಶಿಷ್ಯರಿಗೆ, “ನೀವು ಸುಂಕದವರೊಡನೆ ಮತ್ತು ಇತರ ಕೆಟ್ಟ ಜನರೊಂದಿಗೆ ಏಕೆ ಊಟಮಾಡುತ್ತೀರಿ ಮತ್ತು ಕುಡಿಯುತ್ತೀರಿ?” ಎಂದು ಆಕ್ಷೇಪಿಸಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us