Bible Versions
Bible Books

Luke 5:33 (KJV) King James Version

Versions

KNV   ಅವರು ಆತನಿಗೆ--ಯೋಹಾನನ ಶಿಷ್ಯರು ಪದೇ ಪದೇ ಉಪವಾಸವಿದ್ದು ಪ್ರಾರ್ಥನೆಗಳನ್ನು ಮಾಡುತ್ತಾರೆ; ಅದರಂತೆಯೇ ಫರಿಸಾಯರ ಶಿಷ್ಯರೂ ಮಾಡುತ್ತಾರೆ; ಆದರೆ ನಿನ್ನವರು ಯಾಕೆ ತಿಂದು ಕುಡಿಯುತ್ತಾರೆ ಎಂದು ಹೇಳಿದರು.
ERVKN   ಅವರು ಯೇಸುವಿಗೆ, “ಫರಿಸಾಯರ ಹಿಂಬಾಲಕರು ಉಪವಾಸವಿದ್ದು ಪ್ರಾರ್ಥಿಸುತ್ತಾರೆ. ಯೋಹಾನನ ಶಿಷ್ಯರು ಆಗಾಗ್ಗೆ ಉಪವಾಸವಿದ್ದು ಪ್ರಾರ್ಥಿಸುತ್ತಾರೆ. ನಿನ್ನ ಶಿಷ್ಯರಾದರೊ ಯಾವಾಗಲೂ ತಿಂದುಕುಡಿಯುವುದರಲ್ಲೇ ಇದ್ದಾರೆ” ಎಂದು ಟೀಕಿಸಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us