Bible Versions
Bible Books

Luke 5:36 (KJV) King James Version

Versions

KNV   ಆತನು ಅವರಿಗೆ ಒಂದು ಸಾಮ್ಯವನ್ನು ಸಹ ಹೇಳಿದ್ದೇನಂದರೆ--ಹಳೇ ವಸ್ತ್ರಕ್ಕೆ ಹೊಸ ಬಟ್ಟೆಯ ತುಂಡನ್ನು ಯಾರೂ ಹಚ್ಚುವದಿಲ್ಲ; ಹಚ್ಚಿದರೆ ಹೊಸದು ಹರಿದು ಹೋಗುವದು ಮತ್ತು ಹೊಸದರಿಂದ ತೆಗೆದ ತುಂಡು ಹಳೇದರೊಂದಿಗೆ ಸರಿಬೀಳುವದಿಲ್ಲ.
ERVKN   ಬಳಿಕ ಯೇಸು ಅವರಿಗೆ ಸಾಮ್ಯವನ್ನು ಹೇಳಿದನು: “ಹಳೆ ಅಂಗಿಗೆ ತೇಪೆ ಹಚ್ಚುವುದಕ್ಕಾಗಿ ಹೊಸ ಅಂಗಿಯಿಂದ ಬಟ್ಟೆಯನ್ನು ಯಾರೂ ಹರಿದುಕೊಳ್ಳುವುದಿಲ್ಲ. ಹಾಗೆ ಮಾಡಿದ್ದೇಯಾದರೆ, ಹೊಸ ಅಂಗಿಯನ್ನು ಕೆಡಿಸಿಕೊಂಡಂತಾಗುತ್ತದೆ. ಅಲ್ಲದೆ ಹೊಸ ಅಂಗಿಯ ಬಟ್ಟೆಯು ಹಳೆ ಅಂಗಿಗೆ ಹೋಲುವುದೂ ಇಲ್ಲ.
IRVKN   ಯೇಸು ಅವರಿಗೆ ಒಂದು ಸಾಮ್ಯವನ್ನು ಸಹ ಹೇಳಿದನು, ಅದೇನೆಂದರೆ, “ಯಾರೂ ಹೊಸ ವಸ್ತ್ರದಿಂದ ಒಂದು ತುಂಡನ್ನು ತೆಗೆದುಕೊಂಡು ಹಳೇ ವಸ್ತ್ರಕ್ಕೆ ತ್ಯಾಪೆ ಹಚ್ಚುವುದಿಲ್ಲ, ಹಚ್ಚಿದರೆ ಹೊಸದನ್ನು ಹರಿದು ಕೆಡಿಸಿದ ಹಾಗಾಗುವುದಲ್ಲದೆ, ಹೊಸದರಿಂದ ಹರಿದು ಹಚ್ಚಿದ ತ್ಯಾಪೆಯು ಹಳೆಯ ವಸ್ತ್ರಕ್ಕೆ ಒಪ್ಪುವದೂ ಇಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us