Versions
KNV ತೃಪ್ತಿಯಿಂದಿರುವವರೇ, ನಿಮಗೆ ಅಯ್ಯೋ! ಯಾಕಂದರೆ ನಿಮಗೆ ಹಸಿವೆಯಾಗುವದು. ಈಗ ನಗುವವರೇ, ನಿಮಗೆ ಅಯ್ಯೋ! ನೀವು ಶೋಕಿಸಿ ಅಳುವಿರಿ.
ERVKN ಈಗ ಹೊಟ್ಟೆ ತುಂಬಿರುವ ಜನರೇ, ನಿಮ್ಮ ಗತಿಯನ್ನು ಏನು ಹೇಳಲಿ! ನೀವು ಹಸಿಯುವಿರಿ. ನಗುವ ಜನರೇ, ನಿಮ್ಮ ಗತಿಯನ್ನು ಏನು ಹೇಳಲಿ! ನೀವು ದುಃಖಪಡುವಿರಿ ಮತ್ತು ಅಳುವಿರಿ.