Bible Versions
Bible Books

Luke 6:4 (KJV) King James Version

Versions

KNV   ಅವನು ದೇವರ ಮನೆಯೊಳಗೆ ಹೋಗಿ ಯಾಜಕರು ಹೊರತು ಬೇರೆಯವರು ತಿನ್ನುವದು ನ್ಯಾಯವಲ್ಲದ ಸಮ್ಮುಖ ರೊಟ್ಟಿಯನ್ನು ತೆಗೆದುಕೊಂಡು ತಿಂದು ತನ್ನ ಜೊತೆಯಲ್ಲಿದ್ದವರಿಗೆ ಸಹ ಹೇಗೆ ಕೊಟ್ಟನೆಂಬದನು ನೀವು ಓದಲಿಲ್ಲವೇ ಅಂದನು.
ERVKN   ದಾವೀದನು ದೇವರ ಮಂದಿರದೊಳಕ್ಕೆ ಹೋಗಿ, ದೇವರಿಗೆ ಸಮರ್ಪಿಸಿದ್ದ ರೊಟ್ಟಿಯನ್ನು ತೆಗೆದುಕೊಂಡು ತಿಂದನು. ತನ್ನ ಜೊತೆ ಇದ್ದ ಜನರಿಗೂ ಸ್ವಲ್ಪ ಕೊಟ್ಟನು. ಇದು ಮೋಶೆಯ ಧರ್ಮಶಾಸ್ತ್ರಕ್ಕೆ ವಿರುದ್ಧ. ಯಾಜಕರು ಮಾತ್ರವೇ ರೊಟ್ಟಿಯನ್ನು ತಿನ್ನಬಹುದು ಎಂದು ಧರ್ಮಶಾಸ್ತ್ರ ಹೇಳುತ್ತದೆ” ಎಂದು ಉತ್ತರಿಸಿ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us