Bible Versions
Bible Books

Luke 6:45 (KJV) King James Version

Versions

KNV   ಒಳ್ಳೇಮನುಷ್ಯನು ತನ್ನ ಹೃದಯದ ಒಳ್ಳೇಬೊಕ್ಕಸದಿಂದ ಒಳ್ಳೆಯದನ್ನೇ ಹೊರಗೆ ತರುತ್ತಾನೆ; ಆದರೆ ಕೆಟ್ಟಮನುಷ್ಯನು ತನ್ನ ಹೃದಯದ ಕೆಟ್ಟಬೊಕ್ಕಸದಿಂದ ಕೆಟ್ಟದ್ದನ್ನೇ ಹೊರಗೆ ತರುತ್ತಾನೆ. ಯಾಕಂದರೆ ಹೃದಯದ ಸಮೃದ್ಧಿಯಿಂದ ಅವನ ಬಾಯಿ ಮಾತನಾಡುತ್ತದೆ.
ERVKN   ಒಳ್ಳೆಯವನ ಹೃದಯದಲ್ಲಿ ಒಳ್ಳೆಯವು ಇರುತ್ತವೆ. ಆದ್ದರಿಂದ ಅವನ ಹೃದಯದೊಳಗಿಂದ ಒಳ್ಳೆಯವು ಹೊರಬರುತ್ತವೆ. ಆದರೆ ಕೆಟ್ಟವನ ಹೃದಯದಲ್ಲಿ ಕೆಟ್ಟವು ಇರುತ್ತವೆ. ಆದ್ದರಿಂದ ಅವನ ಹೃದಯದೊಳಗಿಂದ ಕೆಟ್ಟವು ಹೊರಬರುತ್ತವೆ. ಹೃದಯದಲ್ಲಿ ತುಂಬಿರುವುದೇ ಬಾಯಲ್ಲಿ ಬರುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us