Versions
KNV ಇಲ್ಲವೆ ನಾನೂ ನಿನ್ನ ಬಳಿಗೆ ಬರುವದಕ್ಕೆ ಯೋಗ್ಯನಲ್ಲವೆಂದು ಎಣಿಸಿಕೊಂಡಿದ್ದೇನೆ; ಆದರೆ ನೀನು ಒಂದು ಮಾತು ಹೇಳು, ಆಗ ನನ್ನ ಆಳು ಗುಣಹೊಂದುವನು;
ERVKN ನಿನ್ನ ಬಳಿಗೆ ಬರುವುದಕ್ಕೂ ನನಗೆ ಯೋಗ್ಯತೆ ಇಲ್ಲ. ನೀನು ಕೇವಲ ಒಂದು ಆಜ್ಞೆ ಕೊಟ್ಟರೆ ಸಾಕು, ನನ್ನ ಆಳು ಗುಣಹೊಂದುವನು.
IRVKN ಈ ಕಾರಣದಿಂದ ನಾನು ನಿಮ್ಮ ಬಳಿಗೆ ಬರುವುದಕ್ಕೆ ನನ್ನನ್ನೇ ಯೋಗ್ಯನೆಂದು ಎಣಿಸಿಕೊಳ್ಳಲಿಲ್ಲ. ಆದರೆ ನೀವು ಒಂದು ಮಾತು ಹೇಳಿದರೆ ಸಾಕು, ನನ್ನ ಆಳಿಗೆ ಗುಣವಾಗುವುದು.